ಜೂನ್/ಜುಲೈ – 2025 ರಲ್ಲಿ ಜರುಗಲಿರುವ ಬಿ.ಎಡ್. ಲಿಖಿತ ಪರೀಕ್ಷೆಗಳ ಬಗ್ಗೆ.
ಜೂನ್/ಜುಲೈ-2025 ರಲ್ಲಿ ಜರುಗಲಿರುವ 2024-25 ನೇ ಶೈಕ್ಷಣಿಕ ಸಾಲಿನ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ನ ಲಿಖಿತ ಪರೀಕ್ಷೆಗಳ ಪರೀಕ್ಷಾ ಶುಲ್ಕ ಅರ್ಜಿಗಳನ್ನು ಸ್ವೀಕರಿಸುವ ದಿನಾಂಕ ಹಾಗೂ ಪರೀಕ್ಷೆಗಳು ಪ್ರಾರಂಭವಾಗುವ ತಾತ್ಕಾಲಿಕ ವಿವರಗಳನ್ನು ಈ ಕೆಳಗಿನಂತೆ ಅಧಿಸೂಚಿಸಲಾಗಿದೆ. ಸೂಚನೆಗಳು1. ಜೂನ್/ಜುಲೈ-2025 ಪರೀಕ್ಷಾ ಅರ್ಜಿಗಳನ್ನು UUCMS ಮೂಲಕ ಮಾತ್ರ ಪಡೆಯಬಹುದಾಗಿದ್ದು, ಯಾವುದೇ ಕಾರಣಕ್ಕೂ ಮಾನವಲ್ ಅರ್ಜಿಗಳನ್ನು ನೀಡುವುದಿಲ್ಲ.2. ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರದ ಬದಲಾವಣೆಗೆ ಅವಕಾಶವಿರುವದಿಲ್ಲ. 3. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2 (ಎ),ಪ್ರವರ್ಗ-2 (ಬಿ), […]